ಕನ್ನಡಿಗರಿಗೆ ಉದ್ಯೋಗದಲ್ಲಿ ಆದ್ಯತೆ ಮತ್ತು ಡಾ. ಸರೋಜಿನಿ ಮಹಿಷಿ ವರದಿ ಕಾಲೋಚಿತಗೊಳಿಸಿ ಜಾರಿಗೆ ತರಬೇಕು.

The Issue
ಮಾನ್ಯ ಮುಖ್ಯಮಂತ್ರಿಗಳೇ ,
ವಿಷಯ: ಸರೋಜಿನಿ ಮಹಿಷಿ ವರದಿಯನ್ನು ಜಾರಿಗೊಳಿಸಿ, ಕರ್ನಾಟಕದಲ್ಲಿ ಕನ್ನಡಿಗರಿಗೆ ಉದ್ಯೋಗದಲ್ಲಿ ಆದ್ಯತೆ ಸಿಗುವಂತೆ ಕಾನೂನಿನ ಜಾರಿಗೆಬರಬೇಕು
ಕರ್ನಾಟಕದಲ್ಲಿ ಕನ್ನಡಿಗರಿಗೆ ಉದ್ಯೋಗದಲ್ಲಿ ಆದ್ಯತೆ ಸಿಗಬೇಕು ಮತ್ತು ಡಾ. ಸರೋಜಿನಿ ಮಹಿಷಿ ವರದಿ ಕಾಲೋಚಿತಗೊಳಿಸಿ ಜಾರಿಗೆ ತರಬೇಕು ಅಂತ ನನ್ನ ಮನವಿ.
ಕನ್ನಡ ಅಭಿವೃಧಿ ಪ್ರಾಧಿಕಾರವು , ಡಾ. ಸರೋಜಿನಿ ಮಹಿಷಿ ವರದಿ ಪರಿಷ್ಕರಿಸಿದ ಹಾಗು ಕಾಲೋಚಿತಗೊಳಿಸಿ ಮಾಡಿದ ಶಿಫಾರಸ್ಸಿನನ್ವಯ ವರದಿಯನ್ನು ರಾಜ್ಯ ಸರ್ಕಾರ ಅಂಗೀಕರಿಸಿ ಕಾನೂನಿನ ಮಾನ್ಯತೆ ಒದಗಿಸಬೇಕು. ಹೊಸ ವರದಿಯ ಅನ್ವಯ ಕರ್ನಾಟಕದಲ್ಲಿನ ಎಲ್ಲಾ ಉದ್ಯೋಗಗಳಲ್ಲಿ ಸಿಂಹಪಾಲು ಕನ್ನಡಿಗರಿಗೆ ಸಿಗುವಂತೆ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿಗೆ ತರಬೇಕು.
- ಹೆಸರು

Victory
Share this petition
Petition Updates
Share this petition
Petition created on 14 October 2013