ಮೇಕೆದಾಟು, “ನಮ್ಮ ನೀರು, ನಮ್ಮ ಹಕ್ಕು” ಜನವರಿ 9 ರಿಂದ ಬೃಹತ್ ಪಾದಯಾತ್ರೆ

The Issue
ಮೇಕೆದಾಟು ಯೋಜನೆಯನ್ನು ಶೀಘ್ರವೇ ಅನುಷ್ಠಾನಗೊಳಿಸಿ
ನೀವೂ ಸಹ ರಾಜ್ಯದ ನೀರಿನ ಹಕ್ಕಿಗಾಗಿ ನಡೆಯುತ್ತಿರುವ ಈ ಹೋರಾಟದ ಭಾಗವಾಗಿ
ನೀರಿನ ಹಕ್ಕಿಗಾಗಿ ಮೊಳಗುತ್ತಿರುವ ಈ ಧ್ವನಿ, ರಾಜ್ಯ ಹಾಗೂ ಕೇಂದ್ರ ಸರ್ಕಾರಕ್ಕೆ ಕೇಳುವಷ್ಟು ಗಟ್ಟಿಯಾಗಿರಲಿ
ಮೇಕೆದಾಟು ಜಲಾಶಯ ನಿರ್ಮಾಣ ಯೋಜನೆಯನ್ನು ಶೀಘ್ರವೇ ಆರಂಭಿಸುವಂತೆ ಸರ್ಕಾರವನ್ನು ಒತ್ತಾಯಿಸಿ
ಮೇಕೆದಾಟು ಯೋಜನೆ ಅನುಷ್ಠಾನದಿಂದ ಆಗುವ ಅನುಕೂಲಗಳು:
• ಬೆಂಗಳೂರು ಹಾಗೂ ಸುತ್ತಮುತ್ತ ಪ್ರದೇಶಗಳಿಗೆ ಮುಂದಿನ ೫೦-೧೦೦ ವರ್ಷಗಳ ಅವಧಿಗೆ ಕುಡಿಯುವ ನೀರಿನ ಪೂರೈಕೆ
• ಯೋಜನೆ ಅನುಷ್ಠಾನದಿಂದ ೪೦೦ ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆ ಸಾಧ್ಯವಾಗಲಿದೆ
• ಬರಗಾಲದ ಸಂದರ್ಭದಲ್ಲೂ ತಮಿಳುನಾಡು ಸೇರಿದಂತೆ ನೆರೆ ರಾಜ್ಯಗಳಿಗೆ ಕಾಲಕ್ಕೆ ಸರಿಯಾಗಿ ನೀರು ಬಿಡುಗಡೆ ಸಾಧ್ಯವಾಗಲಿದೆ
• ಕೆಆರ್‌ಎಸ್ , ಕಬಿನಿ, ಹಾರಂಗಿ ಹಾಗೂ ಹೇಮಾವತಿ
ಅಣೆಕಟ್ಟುಗಳಲ್ಲಿ ನೀರು ಸಂಗ್ರಹಿಸುವ ಮೂಲಕ ಕಾವೇರಿ ಮಡಿಲಿನ ರೈತರಿಗೆ ಸಹಾಯಕವಾಗಲಿದೆ.
ಈ ಐತಿಹಾಸಿಕ ಹೋರಾಟದಲ್ಲಿ ನಮ್ಮೊಂದಿಗೆ ಕೈಜೋಡಿಸಿ
ಪಾದಯಾತ್ರೆಯಲ್ಲಿ ನೋಂದಣಿಯಾಗಿ ಭಾಗವಹಿಸುವ ಎಲ್ಲರಿಗೂ ಪ್ರಮಾಣಪತ್ರ ನೀಡಲಾಗುವುದು
ಪಾದಯಾತ್ರೆಯಲ್ಲಿ ನೋಂದಣಿಯಾಗಿ ಭಾಗವಹಿಸುವ ಎಲ್ಲರಿಗೂ ಊಟ, ವಸತಿ ವ್ಯವಸ್ಥೆ ಮಾಡಲಾಗುವುದು
(ಟೆಂಟ್ಗಳು, ಕಲ್ಯಾಣಮಂಟಪ, ಶಾಲೆಗಳಲ್ಲಿ ವಸತಿ)
ಪಾದಯಾತ್ರೆಯಲ್ಲಿ ನೋಂದಣಿಯಾಗಿ ಭಾಗವಹಿಸುವ ಎಲ್ಲರಿಗೂ ಟೀ ಶರ್ಟ್ ಹಾಗೂ ಟೋಪಿಯನ್ನು ನೀಡಲಾಗುವುದು
ಅಥವಾ
ನೀವು ಪಾದಯಾತ್ರೆಗೆ ಸೇರುವ ಪರಿಸ್ಥಿತಿಯಲ್ಲಿ ಇಲ್ಲದಿದ್ದರೆ, ಈ ಮನವಿಗೆ ಸಹಿ ಮಾಡುವ ಮೂಲಕ ನೀವು ಪಾದಯಾತ್ರೆಗೆ ನಿಮ್ಮ ಬೆಂಬಲವನ್ನು ಪ್ರತಿಜ್ಞೆ ಮಾಡಬಹುದು ಮತ್ತು ಅಣೆಕಟ್ಟು ನಿರ್ಮಾಣವನ್ನು ತಕ್ಷಣವೇ ಪ್ರಾರಂಭಿಸಲು ರಾಜ್ಯ ಸರ್ಕಾರವನ್ನು ಒತ್ತಾಯಿಸಬಹುದು

Petition Closed
Share this petition
The Decision Makers
Petition Updates
Share this petition
Petition created on 28 December 2021